
ಶಿವಮೊಗ್ಗ/ ತೀರ್ಥಹಳ್ಳಿ : ಜಮ್ಮು ಕಾಶ್ಮೀರದ ಪೆಹಲ್ದಾಂನಲ್ಲಿ ಉಗ್ರರಿಂದ ಹತರಾದ ಮಂಜುನಾಥ್ ಅವರು ಶಿವಮೊಗ್ಗದಲ್ಲಿ ನೆಲೆಸಿದ್ದರು ಸಹ ಅವರಿಗೆ ತೀರ್ಥಹಳ್ಳಿಯ ನಂಟು ಅವರಿಗೆ ಇದೆ.
ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಮಂಜುನಾಥ್ ತೀರ್ಥಹಳ್ಳಿಯಲ್ಲಿ ನೆಲೆಸಿದ್ದರು. ಮಂಜುನಾಥ್ ಅವರ ತಂದೆ ತೀರ್ಥಹಳ್ಳಿಯ ಮ್ಯಾಮ್ಮೋಸ್ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿದ್ದರು.
ಮೂಲತಃ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹರಿಹರಪುರದ ಮಂಜುನಾಥ್ ತೀರ್ಥಹಳ್ಳಿಯಲ್ಲಿ ವ್ಯಾಸಂಗ ಮಾಡಿ ನಂತರ ಶಿವಮೊಗ್ಗದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
