ಉಡುಪಿ: 1861 ರಲ್ಲಿ (ಸುಮಾರು 164 ವರ್ಷದ ಹಿಂದೆ) ಪ್ರಾರಂಭವಾದ ಉಡುಪಿ ಜಿಲ್ಲೆಯ ಉದ್ಯಾವರ ಗ್ರಾಮದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ
ಗ್ರಂಥಾಲಯಕೆ ಪುಸ್ತಕಗಳನ್ನು ಉಡುಗೊರೆಯಾಗಿ ಇಂದು ನೀಡಲಾಯಿತು.
ಸಂಸ್ಥೆಯ ಅಧ್ಯಕ್ಷ ಶ್ರೀ ಗಣಪತಿ ಕಾರಂತ ರವರಿಗೆ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನ ನಿವೃತ್ತ ಕಾರ್ಯ ನಿರ್ವಾಹಕ ನಿರ್ದೇಶಕ ಶ್ರೀ ಕೊಳ್ಳೇಗಾಲ ರಾಘವೇಂದ್ರ ಮತ್ತು ಬ್ಯಾಂಕರ್ಸ್ ಕನ್ನಡಿಗರ ಬಳಗದ ಅಧ್ಯಕ್ಷ ಶ್ರೀ ವೆಂಕಟೇಶ ಶೇಷಾದ್ರಿ ಯವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ಶ್ರೀ ಎಸ್ ಬಾಲಸುಬ್ರಮಣ್ಯಮ್ ರವರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ
