ಬೆಂಗಳೂರು :ಅಖಿಲ ಕರ್ನಾಟಕ ವಿದ್ಯಾರ್ಥಿ ಯುವ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಶ್ರೀ ಬಿ. ಟಿ. ಜೀವನ್ ಅವರು ಹಾಗೂ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು ನಿನ್ನೆ ಬೆಂಗಳೂರು ನಗರದ ಲೋಕಸಭಾ ಸದಸ್ಯರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾದ ಶ್ರೀ ತೇಜಸ್ವಿ ಸೂರ್ಯ ಅಣ್ಣ ಅವರನ್ನು ಇಂದು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಮೇ 7. 2025ರ ಬುಧವಾರ ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ಜೆಎಸ್ಎಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಕಾಲೇಜ್ ಡೇ ಕಾರ್ಯಕ್ರಮಕ್ಕೆ ಭಾಗವಹಿಸಿ ಯುವಶಕ್ತಿಯನ್ನು ಕುರಿತು ಮಾತನಾಡಬೇಕೆಂದು ವಿನಂತಿಸಿಕೊಂಡರು.
- ಕರುನಾಡ ಕಂದ
