
ಜಿಲ್ಲಾಧಿಕಾರಿ ಕಚೇರಿ ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು ಮಧ್ಯಾಹ್ನ 3 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿ ಸ್ಫೋಟವಾಗಲಿದೆ ಎಂದು ಅಪರಿಚಿತನಿಂದ ಬಂದ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಇ-ಮೇಲ್ ಸಂದೇಶ ಬಂದ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ, ಚಾಮರಾಜನಗರ ಎಸ್ ಪಿ ಕವಿತಾ ಅವರಿಗೆ ಮಾಹಿತಿ ನೀಡಿದೆ. ಸದ್ಯ ಇ-ಮೇಲ್ ಖಾತೆ ಬಗ್ಗೆ ಮಾಹಿತಿ ಪೊಲೀಸರು ಪಡೆಯುತ್ತಿದ್ದಾರೆ.
ವರದಿ ಉಸ್ಮಾನ್ ಖಾನ್
