ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ ಆರ್.ಮಂಜುನಾಥ್ ರವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

ಚಾಮರಾಜ ನಗರ ಜಿಲ್ಲೆ ಹನೂರು ಕ್ಷೇತ್ರದ ವಡಕೆಹಳ್ಳ ಗ್ರಾಮದ ಕಾಂಗ್ರೆಸ್ ಮುಖಂಡರಾದ ಮಂಜುನಾಥ್,ಮರಿಯಣ್ಣ,ತಮ್ಮಯ್ಯ, ಮಂಜು, ಶಿವಮೂರ್ತಿ,ತಂಬಿ,ಸಗಯ,ಸೇಷರ್ ರವರು ಕಾಂಗ್ರೆಸ್ ಪಕ್ಷ ತೊರೆದು ಇಂದು ಹನೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ರವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು ಈ ಸಂದರ್ಭದಲ್ಲಿ, ಮ.ಬೆಟ್ಟದ ನಾಗಣ್ಣ,ಡಿ,ಆರ್ ಮಾದೇಶ್, ಹನುಮಂತು, ಶಿವಮೂರ್ತಿ, ಜಗದೀಶ್, ಹಾಗೂ ಜೆಡಿಎಸ್ ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು‌.ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ