ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಂಕ್ರಾಂತಿ ಸುಗ್ಗಿ ಹಬ್ಬದ ಪ್ರಯುಕ್ತ ದವಸ ಧಾನ್ಯ ಸಂಗ್ರಹ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಕ್ರಾಂತಿ ಸುಗ್ಗಿ ಹಬ್ಬದ ಪ್ರಯುಕ್ತ ಶ್ರೀ ಸಾಲೂರು ಬೃಹನ್ಮಠ ಅಧ್ಯಕ್ಷರಾದ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ಅಣಿಹೊಲ, ತಂಬಡಗೇರಿ ಗುರುನಗರ ಮಾರ್ಕೆಟ್ ಜನತಾ ಕಾಲೋನಿ ಮಹದೇವ ನಗರ ಪುದೂರು ಅಂತರಗಂಗೆ ಹಾಗೂ ಮಹಾದೇಶ್ವರ ಬೆಟ್ಟದ ಪ್ರಮುಖ ಬೀದಿಗಳಲ್ಲಿ ಪಾದಯಾತ್ರೆಯ ಮುಖಾಂತರ ಶ್ರೀಮಠದ ದಾಸೋಹಕ್ಕೆ ದವಸ ಧಾನ್ಯಗಳನ್ನು ಸಂಗ್ರಹಿಸಲಾಯಿತು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ