ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೆಡಿಎಸ್ ಅಭ್ಯರ್ಥಿ ಎಂ .ಆರ್.ಮಂಜುನಾಥ್ ರವರ ನೇತೃತ್ವದಲ್ಲಿ ಗ್ರಾಮದ ನೂರಾರು ಯುವಕರು ಮತ್ತು ಮಹಿಳೆಯರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ

ಹನೂರು ಕ್ಷೇತ್ರದ ದೊಡ್ಡಿಂದವಾಡಿ ಗ್ರಾಮದ ಪಂಚಾಯಿತಿ ವ್ಯಾಪ್ತಿಯ ಕರಿಯನಪುರ ಗ್ರಾಮದಲ್ಲಿ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಹನೂರು ಜೆಡಿಎಸ್ ಅಭ್ಯರ್ಥಿ ಎಂ.ಆರ್ .ಮಂಜುನಾಥ್ ರವರ ನೇತೃತ್ವದಲ್ಲಿ ಗ್ರಾಮದ ನೂರಾರು ಯುವಕರು ಮತ್ತು ಮಹಿಳೆಯರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು ನಂತರ ಜೆಡಿಎಸ್ ಮಂಜುನಾಥ್ ರವರು ಕಾರ್ಯಕ್ರಮವನ್ನು ಕುರಿತು ಮಾತನಾಡಿದ ಅವರು ನಮ್ಮ ಪಕ್ಷದ ಕಾರ್ಯ ವೈಖರಿ ಮೆಚ್ಚಿ ಯುವಕರು ಹಾಗೂ ಮಹಿಳೆಯರು ನಮ್ಮ ಪಕ್ಷದೆ ಕಡೆ ಬರುತ್ತಿರುವುದು ಸಂತಸ ತಂದಿದೆ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ನನಗೆ ಒಂದು ಅವಕಾಶ ಕೊಟ್ಟು ನನಗೊಂದು ಅವಕಾಶ ಕೊಟ್ಟು ಗೆಲ್ಲಿಸಿ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಯುವ ಮುಖಂಡ ರಾಜು, ಕುಮಾರ್,ಬಸವರಾಜ್,ಗುರುಸಿದ್ದಯ್ಯ,ಶಿವಮೂರ್ತಿ, ಸಂಜಯ್ ಹಾಗೂ ಹನೂರು ಗೋವಿಂದ,ಕಾಮಗೆರೆ ಲಿಂಗರಾಜು ಮತ್ತು ಜೆಡಿಎಸ್ ಕಾರ್ಯಕರ್ತರು ಮುಖಂಡರು ಭಾಗವಹಿಸಿದ್ದರು.
ವರದಿ-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ