ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಭಿನಂದನೆಗಳು

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಅಲಬೂರು ಗ್ರಾಮ ಪಂಚಾಯಿತಿ ಕಛೇರಿಯಲ್ಲಿ 2 ನೇ ಅವಧಿಯ ಅಧ್ಯಕ್ಷ ಉಪಾದ್ಯಕ್ಷರ ಚುನಾವಣೆ ನಡೆಸಲಾಯಿತು,
ಈ ಚುನಾವಣೆ ಪ್ರಕ್ರಿಯೆಯನ್ನು ಚುನಾವಣೆ ಅಧಿಕಾರಿ, ತಹಶೀಲ್ದಾರ್ ಅಮರೇಶ್ ಜಿ ಕೆ ಹಾಗೂ ಇಟ್ಟಿಗಿ ಆರಕ್ಷಕ ಠಾಣೆಯ ಪಿ ಎಸ್ ಅಬ್ಬಾಸ್ ನೇತೃತ್ವದಲ್ಲಿ ನಡೆಸಲಾಯಿತು.

ಈ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹೆಚ್ ಎಂ ವಪ್ಪತ್ತೆಮ್ಮ ಸಿದ್ದಯ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಿ ಅಂಜಿನಪ್ಪ ರವರು ಅವಿರೋಧವಾಗಿ ಅಯ್ಕೆಯಾದರು.

ನೂತನ ಅವಿರೋಧವಾಗಿ ಅಯ್ಕೆಯಾದ ಅಧ್ಯಕ್ಷರಿಗೆ ಮತ್ತು ಉಪಾಧ್ಯಕ್ಷರಿಗೆ ಸದಸ್ಯರು ಗ್ರಾಮಸ್ಥರು ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಶಿವಾನಂದಪ್ಪ ಎ, ಶ್ರೀಮತಿ ಶಿಲ್ಪಾ ವೀರನಗೌಡ, ಜಂಬಣ್ಣ ಎ,ಬಿ, ಉಜ್ಜಿನಿ ನಾಗರಾಜ, ಶ್ರೀಮತಿ ನಿರ್ಮಲಮ್ಮ ಮಲ್ಲೇಶ್, ಶ್ರೀ ಮತಿ ರೇಖಾ ಶಿವನಾಗ , ಶ್ರೀ ಮತಿ ಚಂದ್ರಮ್ಮ ವಾಮದೇವ ಹಾಗೂ ಗ್ರಾಮ ಪಂಚಾಯತಿ ಅಭಿವೃಧ್ದಿ ಅಧಿಕಾರಿಗಳು ಹೇಮಂತ್ ಕುಮಾರ , ಕಾರ್ಯದರ್ಶಿಗಳಾದ ಮಾರುತಿ ಪೂಜಾರ್, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ,ಗ್ರಾಮಸ್ಥರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!