ಬಳ್ಳಾರಿ : ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ ‘ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ (ಕೊಟ್ಟಾ) – 2003’ ರ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ಕುರಿತಂತೆ ಚರ್ಚಿಸಲು ಮೇ 28ರಂದು ಸಂಜೆ 4:00 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ‘ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನ ಸಭೆ’ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧ್ಯಕ್ಷರು ಆಗಿರುವ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ್ ಅವರು ತಿಳಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್
