ಯಾದಗಿರಿ/ಗುರುಮಠಕಲ್: ಬಾಲಕಿಯರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ (ಮೇ ೩೦) 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಆರಂಭೋತ್ಸವ ಶಾಲೆಯ ಮುಖ್ಯ ಗುರುಗಳು, ಕ್ಷೇತ್ರ ಸಮೂಹ ಸಂಪನ್ಮೂಲ ವ್ಯಕ್ತಿ ಬಾಲಪ್ಪ ಸಿರಿಗೆಂ, ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಸದಸ್ಯರು (SDMC), ಶಾಲೆಯ ಶಿಕ್ಷಕರು ಬೇಸಿಗೆ ರಜೆಯಲ್ಲಿ ಸುತ್ತಾಡಿ ಮೊದಲ ದಿನ ಶಾಲೆಗೆ ಬಂದ ಮಕ್ಕಳನ್ನು ಸ್ವಾಗತಿಸಿ ಬಂದಿರುವ ವಿದ್ಯಾರ್ಥಿಗಳಿಗೆ ಹೂಗಳನ್ನು ನೀಡಿ ಸ್ವಾಗತಿಸಿ, ಸಿಹಿ ಊಟ ಮಾಡಿಸುವ ಮೂಲಕ ಹೊಸ ಶೈಕ್ಷಣಿಕ ವರ್ಷದ ಕಲಿಕೆ ಪ್ರಾರಂಭಿಸಿದರು.
ವರದಿ: ಜಗದೀಶ್ ಕುಮಾರ್ ಭೂಮಾ
