ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

“ಅದ್ದೂರಿಯಾಗಿ ಜರುಗಿದ ಬೀಳ್ಕೊಡುಗೆ, ಅಭಿನಂದನಾ ಸಮಾರಂಭ”

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಹೆಸ್ಕಾಂ ಇಲಾಖೆಯಲ್ಲಿ ಸುಧೀರ್ಘ 38 ವರ್ಷಗಳ ಸೇವೆಯನ್ನು ಸಲ್ಲಿಸಿ ದಿ. 31.05.2025 ರಂದು ವಯೋನಿವೃತ್ತಿ ಹೊಂದಿರುವ ಶ್ರೀಯುತ ನಾಗಣುಸೂರ ಕಿರಿಯ ಸಹಾಯಕ ಹೆಸ್ಕಾಂ ವಿಭಾಗ ಇಂಡಿ ಹಾಗೂ ಸ್ಥಳೀಯ ಸಮಿತಿ ಉಪಾಧ್ಯಕ್ಷರು, ಖಜಾಂಚಿ (659) ಇಂಡಿ ವಿಭಾಗ ರವರ ವಯೋ ನಿವೃತ್ತಿ ಸಮಾರಂಭವು ಹು.ವಿ. ಸ.ಕಂ.ನಿ./ಕೆ .ಪಿ. ಟಿ. ಸಿ. ಎಲ್ ವಿವಿಧ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ದಿ: 02/06/2025 ರಂದು ಮಧ್ಯಾಹ್ನ 3:00 ಗಂಟೆಗೆ ನವಮಿ ಫಂಕ್ಷನ್ ಹಾಲ್ ಇಂಡಿಯಲ್ಲಿ ಅದ್ದೂರಿಯಾಗಿ ಜರುಗಿತು.
ಈ ಸಂದರ್ಭದಲ್ಲಿ ಇಂಡಿ ವಿಭಾಗದ ಸಮಸ್ತ ಗೌರವಾನ್ವಿತ ಅಧಿಕಾರಿಗಳು, ನೌಕರ ಮಿತ್ರರು, ನೌಕರರ ಎಲ್ಲಾ ಹಂತದ ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಎಲ್ಲಾ ಗೌರವಾನ್ವಿತ ವಿಜಯಪುರ ವೃತ್ತದ ಹಾಗೂ ಇಂಡಿ/ಬಸವನಬಾಗೇವಾಡಿ/ಚಡಚಣ/ಸಿಂದಗಿ/ದೇವರ ಹಿಪ್ಪರಗಿ ಹಾಗೂ ಕೆಪಿಟಿಸಿಎಲ್ ನೌಕರ ಮಿತ್ರರು ಮತ್ತು ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು, ಗುತ್ತಿಗೆದಾರರು, ಗ್ರಾಮ ವಿದ್ಯುತ್ ಪ್ರತಿನಿಧಿಗಳು ಸರ್ವರು ಸಮಾರಂಭದಲ್ಲಿ ಪಾಲ್ಗೊಂಡು ನಿವೃತ್ತಿಯ ಬೀಳ್ಕೊಡುವ ಸಮಾರಂಭವನ್ನು ಯಶಸ್ವಿಗೊಳಿಸಿದರು.
ಶ್ರೀಯುತ ವಿ.ಎಸ್. ನಾಗಣುಸೂರ ಸರ್ ನಿವೃತ್ತಿ ಬದುಕು ಸದಾ ಸುಖಮಯವಾಗಿರಲೆಂದು ಹಾರೈಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ