ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುಂಡಗುರ್ತಿಯ ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ಮಾಲಿನ್ಯ ದಿನಾಚರಣೆಗೆ ಚಾಲನೆ

ಕಲಬುರಗಿ: ಚಿತ್ತಾಪೂರ ತಾಲೂಕಿನ ಗುಂಡಗುರ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ಮಾಲಿನ್ಯ ದಿನಾಚರಣೆ ಅಂಗವಾಗಿ ಶಾಲೆ ಹಾಗೂ ನೆಮ್ಮದಿ ಕೇಂದ್ರದ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಗುಂಡಗುರ್ತಿ ಗ್ರಾಮ ಪಂಚಾಯತ ಅಧ್ಯಕ್ಷೆ ಸಂಪುರ್ಣಾ ಶ್ರೀನಿವಾಸ ಬಣ್ಣಕ್ಕಿ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪ ತಹಸಿಲ್ದಾರ್ ಜೀತೆಂದ್ರ ಪಲಂಗೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರುಗಳು, ಸಹ ಶಿಕ್ಷಕರು ಮತ್ತು ಉರ್ದು ಶಾಲೆ ಮುಖ್ಯ ಗುರುಗಳು, ಸಹ ಶಿಕ್ಷಕರು, ಹಾಗೂ ಗ್ರಾಮ ಪಂಚಾಯತ ಸದಸ್ಯರಾದ ಜಗನ್ನಾಥ ಕೆ ಮಠಪತಿ, ಈರಣ್ಣಾ ದಂಡೋತಿ, ಆಸೀಫ ಮೋಜನ ಹಾಗೂ ಗ್ರಾಮದ ಮುಖಂಡರಾದ ಕಲ್ಯಾಣಿ ಹಡಪದ ಸೇರಿದಂತೆ ಇತರರು ಇದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!