ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಧನಗೆರೆ ಗ್ರಾಮದ ಸಮೀಪದಲ್ಲಿ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸ್ಥಳದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾನೆ.
ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಬಸ್ಸು ಧನಗೆರೆ ಸಮೀಪ ಬರುವಾಗ ಕಾರಿಗೆ ಮುಖಾ ಮುಖಿ ಡಿಕ್ಕಿ ಹೊಡೆದು ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ .
ವರದಿ : ಉಸ್ಮಾನ್ ಖಾನ್
