ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಟಿ ಅಮೂಲ್ಯ – ಜಗದೀಶ್ ದಂಪತಿ ಪಾಲಿಗೆ ಈ ಮರ ಸಖತ್ ಸ್ಪೆಷಲ್

ಬೆಂಗಳೂರು : ವಿಶ್ವ ಪರಿಸರ ದಿನವನ್ನು ಪ್ರತಿ ವರ್ಷ ಜೂನ್‌ 5ರಂದು ಆಚರಿಸಲಾಗುತ್ತದೆ. ಇದು ಹಸಿರನ್ನು ಉಳಿಸುವ ಮತ್ತು ಬೆಳೆಸುವ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಈ ದಿನವನ್ನು ಪ್ರತಿಯೊಬ್ಬರು ಸಸಿ ನೆಡುವ ಮೂಲಕ ಆಚರಿಸುತ್ತಾರೆ. ನಟಿ ಅಮೂಲ್ಯ ದಂಪತಿ ಕೂಡಾ ವಿಶ್ವ ಪರಿಸರ ದಿನವನ್ನು ವಿಶೇಷವಾಗಿ ಆಚರಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಾನವನು ತನ್ನ ಅನುಕೂಲತೆಗಳಿಗಾಗಿ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಹೀಗಾಗಿ ಪರಿಸರವನ್ನು ಉಳಿಸುವಂತೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿಯೊಬ್ಬರು ಕೂಡ ಜೂನ್‌ 5ರಂದು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಲಾಗುವುದು. ಅಂದಹಾಗೆ ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್‌ ಚಂದ್ರ ಅವರು 8 ವರ್ಷದ ಹಿಂದೆ ಗಿಡ ನೆಟ್ಟಿದರು. ಆ ಗಿಡ ಇಂದು ಮರವಾಗಿ ಬೆಳೆದು ಫಲ ನೀಡುತ್ತಿದೆ. ಈ ಖುಷಿಯನ್ನು ಹಂಚಿಕೊಳ್ಳುತ್ತಾ, 2025ರ ವಿಶ್ವ ಪರಿಸರ ದಿನವನ್ನು ಅಮೂಲ್ಯ ದಂಪತಿ ಬಹಳ ವಿಶೇಷವಾಗಿ ಆಚರಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ