ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಆಯುಷ್ ಕಾಲೇಜುಗಳಲ್ಲಿ ಶುಲ್ಕ ನಿಗದಿಪಡಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸಭೆ

ಬೆಂಗಳೂರು : ಆಯುಷ್ ಕಾಲೇಜುಗಳಲ್ಲಿ ಶುಲ್ಕ ನಿಗದಿಪಡಿಸುವ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರೊಂದಿಗೆ ಪ್ರಧಾನ ಕಾರ್ಯದರ್ಶಿಗಳು,ಆಯುಷ್ ಆಯುಕ್ತರು ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಯಿತು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಶುಲ್ಕ ನಿಗದಿಪಡಿಸವ ಕುರಿತು ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಡಾ||ಕೆ.ಸುಧಾಕರ್ ಮಾನ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು, ವಿಜಯ್ ಭಾಸ್ಕರ್ ಪ್ರಧಾನ ಕಾರ್ಯದರ್ಶಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

-ರಾಜಪ್ಪ.ಎಂ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ