ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಭಾರಿ ಮುಖ್ಯಾಧಿಕಾರಿಯಾಗಿ ಬಿ.ಮಲ್ಲಿಕಾರ್ಜುನ ಅಧಿಕಾರ ಸ್ವೀಕಾರ

ಬಳ್ಳಾರಿ / ಕಂಪ್ಲಿ : ಸ್ಥಳೀಯ ಪುರಸಭೆಯ ಪ್ರಭಾರಿ ಮುಖ್ಯಾಧಿಕಾರಿಯಾಗಿ ಬಿ.ಮಲ್ಲಿಕಾರ್ಜುನ ಇವರು ಬುಧವಾರ ಅಧಿಕಾರ ಸ್ವೀಕರಿಸಿದರು. ಹಿಂದಿನ ಮುಖ್ಯಾಧಿಕಾರಿ ಕೆ.ದುರುಗಣ್ಣ ಅವರು ವಯೋ ನಿವೃತ್ತಿ ಹೊಂದಿದ ಹಿನ್ನಲೆ ಖಾಲಿಯಾಗಿದ್ದ ಮುಖ್ಯಾಧಿಕಾರಿ ಸ್ಥಾನಕ್ಕೆ ಇಲ್ಲಿನ ಪುರಸಭೆಯಲ್ಲೇ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿದ ಬಿ.ಮಲ್ಲಿಕಾರ್ಜುನ ಅವರಿಗೆ ಅಧಿಕಾರವಹಿಸಲಾಗಿದೆ. ಇಲ್ಲಿನ ಸಿಬ್ಬಂದಿಗಳು ಮುಖ್ಯಾಧಿಕಾರಿಗೆ ಹೂವಿನ ಮಾಲಾರ್ಪಣೆಯೊಂದಿಗೆ ಸ್ವಾಗತಿಸಿದರು. ನಂತರ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಮಾತನಾಡಿ, ಇಲ್ಲಿನ ಪುರಸಭೆಯ ಪ್ರಭಾರಿ ಮುಖ್ಯಾಧಿಕಾರಿಯಾಗಿ ನಮಗೆ ಅಧಿಕಾರ ನೀಡಿದ್ದು, ಅಧಿಕಾರದ ಅವಧಿಗೊಳಗೆ ಜನತೆಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ರಮೇಶ ಬೆಳಂಕರ್, ಆಂಜಿನೇಯ, ಭರಮಪ್ಪ, ಆನಂದ, ಗೌಸ್, ನಾಗರಾಜ, ವಿಜಯಲಕ್ಷ್ಮಿ, ಶಾಹಿದಾ, ಮೇಘನಾ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!