ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೇಜವಾಬ್ದಾರಿಯಿಂದ ದುರಂತ: ಆಮಿರ್ ಅಶ್ಅರೀ ಬನ್ನೂರು

ಭಾರತೀಯ ಮತ್ತು ವಿದೇಶ ಪ್ರಜೆಗಳು ಪ್ರಯಾಣಿಸುತ್ತಿದ್ದ ವಿಮಾನವು ಅಹ್ಮದಾಬಾದಿನಲ್ಲಿ ಪತನವಾಗಿರುವುದನ್ನು ಕೇಳಿ ದುಃಖಿತನಾಗಿದ್ದೇನೆ.‌ ಸಾವಿರಾರು ಕನಸುಗಳನ್ನು ಹೊತ್ತು ಸಾಗುತ್ತಿದ್ದ ದೊಡ್ಡವರು, ಮಕ್ಕಳು ಸೇರಿದಂತೆ ಒಟ್ಟು 240 ರಷ್ಟು ಪ್ರಯಾಣಿಕರು ನಿಮಿಷಗಳ ಅಂತರದಲ್ಲಿ ಸುಟ್ಟು ಕರಗಿ ಹೋಗುತ್ತಾರೆಂದರೆ ಸಹಿಸಲು ಹೇಗೆ ಸಾಧ್ಯವಾಗುತ್ತದೆ. ಪತನಗೊಂಡ ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಸಾವಿಗೀಡಾಗಿರುವುದು ವಿಷಾಧನೀಯವಾಗಿದೆ.
ವಿಮಾನದ ತಾಂತ್ರಿಕ ದೋಷವೇ ಕಾರಣವೆಂದು ಈಗಾಗಲೇ ಖಚಿತವಾಗಿದೆ. ವಿಮಾನಯಾನ ಸಂಸ್ಥೆಯ ಬೇಜವಾಬ್ದಾರಿ ಧೋರಣೆಯಿಂದ ದುರಂತವು ಸಂಭವಿಸಿದೆ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಕೆಲಸದಿಂದ ಅಮಾನತು ಮಾಡಬೇಕು. ಸಾವನ್ನಪ್ಪಿದವರಿಗೆ ಸರಕಾರಗಳು ಕೂಡಲೆ ನ್ಯಾಯವನ್ನು ದೊರಕಿಸಬೇಕು. ಪರಿಹಾರ ಘೋಷಿಸಿ ಪ್ರಕರಣದಿಂದ ಕೈ ತೊಳೆದುಕೊಳ್ಳುವ ಚಾಳಿಯನ್ನು ಸರ್ಕಾರ ಬಿಟ್ಟು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಖಿದ್ಮಾ ಫೌಂಡೇಶನ್ ಕರ್ನಾಟಕ ಅಧ್ಯಕ್ಷ ಆಮಿರ್ ಅಶ್ಅರೀ ಬನ್ನೂರು ಆಗ್ರಹಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!