ಬಳ್ಳಾರಿ : ಕಂಪ್ಲಿ : ಹಳೇ ಬಸ್ ನಿಲ್ದಾಣದ ಕುರುಗೋಡು ರಸ್ತೆಯ ಇಂದಿರಾ ಕ್ಯಾಂಟೀನ್ ಹತ್ತಿರ ಸೋಮವಾರ ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದಿದೆ. ಉರುಳಿ ಬಿದ್ಧ ರಭಸಕ್ಕೆ ವಿದ್ಯುತ್ ತಂತಿ ಹರಿದು ಬಿದ್ದಿದ್ದು ಜೆಸ್ಕಾಂ ಅಧಿಕಾರಿಗಳು ತಕ್ಷಣ್ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ವರದಿ : ಜಿಲಾನಸಾಬ್ ಬಡಿಗೇರ್
