ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶೇಷ ಚೇತನರಿಂದ ಅರ್ಜಿ ಆಹ್ವಾನ

ಪುರಸಭೆ ಕಾರ್ಯಾಲಯ ಗುರುಮಠಕಲ್‌ನಲ್ಲಿ ಖಾಲಿ ಇರುವ ನಗರ ಪುನರ್ವಸತಿ ಕಾರ್ಯಕರ್ತರ ಸ್ಥಾನಕ್ಕೆ ಗೌರವ ಧನ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಆಸಕ್ತಿಯುಳ್ಳ ವಿಶೇಷ ಚೇತನರಿಂದ ಅರ್ಜಿ ಆಹ್ವಾನ.

ಯಾದಗಿರಿ/ಗುರುಮಠಕಲ್: ಗುರುಮಠಕಲ್ ಪುರಸಭೆ ಕಾರ್ಯಾಲಯದಲ್ಲಿ ಖಾಲಿ ಇರುವ ನಗರ ಪುನರ್ವಸತಿ ಕಾರ್ಯಕರ್ತರ ಸ್ಥಾನಕ್ಕೆ ತಾತ್ಕಾಲಿಕ ಗೌರವ ಧನ ಆಧಾರದ ಮೇಲೆ ಕಾರ್ಯನಿರ್ವಸಲು ಸ್ಥಳೀಯ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಿಲಾಗಿದೆ.

ಆಸಕ್ತಿಯುಳ್ಳವರು ದಿ:26.06.2025 ಸಮಯ ಸಾಯಂಕಾಲ 05:30 ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ: ಬಿ೧೧, ಬಿ12 ನೆಲಮಹಡಿ ಜಿಲ್ಲಾಡಳಿತ ಭವನ ಯಾದಗಿರಿಯಲ್ಲಿ ಆಸಕ್ತರು ಅರ್ಜಿ ಸಲ್ಲಿಸಲು ಕೊರಲಾಗಿದೆ.

ವಯಸ್ಸಿನ ಮಿತಿ – 45 ವರ್ಷ ಇರಬೇಕು.

ಅರ್ಜಿ ಪತ್ರದೊಂದಿಗೆ ಸಲ್ಲಿಸಬೇಕಾದ ದಾಖಲೆಗಳು.

  1. ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ.
  2. ಎಸ್.ಎಸ್.ಎಲ್.ಸಿ ಅಂಕ ಪಟ್ಟಿ ಮತ್ತು ಶಾಲಾ ವರ್ಗಾವಣಾ ಪ್ರಮಾಣ ಪತ್ರ.
  3. ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
  4. ವಿಕಲಚೇತನ ಗುರುತಿನ ಪ್ರಮಾಣ ಪತ್ರ.
  5. 2 ಭಾವಚಿತ್ರ.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!