ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೆಂಗಳೂರು: ಕಿಶೋರ ಚೆಸ್ ಚಾಂಪಿಯನ್

ಬೆಂಗಳೂರು : ಹರಿಯಾಣ ರಾಜ್ಯದಲ್ಲಿ ಜರುಗಿದ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಬೆಂಗಳೂರಿನ ಪ್ರಖ್ಯಾತ ಲೇಖಕಿ, ಕಾದಂಬರಿಗಾರ್ತಿ ಹಾಗೂ ಕರ್ನಾಟಕ ಸರಕಾರದ ವಾರ್ತಾ ಮತ್ತು ಪ್ರಚಾರ ಇಲಾಖೆಯ ನಿವೃತ್ತ ನಿರ್ದೇಶಕಿ ಶ್ರೀಮತಿ ವೈ ಕೆ ಸಂಧ್ಯಾ ಶರ್ಮ ಹಾಗೂ ಖ್ಯಾತ ರಂಗ ಕರ್ಮಿ ಎಸ್ ವಿ ಕೃಷ್ಣ ಶರ್ಮಾ ಇವರುಗಳ ಮೊಮ್ಮಗ ಚಿ. ಅಧ್ವೀಕ್ ಅಭಿನವ್ ಕೃಷ್ಣ ಎರಡನೇ ಸ್ಥಾನ ಪಡೆದು ಇಟಲಿಯಲ್ಲಿ ಮುಂಬರುವ ದಿನಗಳಲ್ಲಿ ಜರುಗುವ ಅಂತಾರಾಷ್ಟ್ರೀಯ ಚೆಸ್ ಟೂರ್ನಮೆಂಟ್ ಇದರಲ್ಲಿ ಭಾಗವಹಿಸುವ ಅವಕಾಶ ಗಿಟ್ಟಿಸಿದ್ದಾನೆ.
ಚಿ .ಅಧ್ವೀಕ್ ಅವರ ಸಾಧನೆಗಾಗಿ ಇಂಡಿಯನ್ ದಿವ್ಯಾಂಗ ಎಂಪವರ್ ಮೆಂಟ್ ಅಸೋಸಿಯೇಷನ್ ಇದರ ಸಂಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಅಭಿನಂದಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!