ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಗತಿ ಪರಿಶೀಲನಾ ಸಭೆ

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಗ್ಯಾರಂಟಿ ಯೋಜನೆ ಕಾರ್ಯಾಲಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ ಕೋಳಾರಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಸರ್ವ ಸದಸ್ಯರು ಸೇರಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ಅಧಿಕಾರಿಗಳೊಂದಿಗೆ ಚರ್ಚೆ ಗ್ಯಾರಂಟಿ ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ಯೋಜನೆಗಳ ಸೌಲಭ್ಯವನ್ನು ಜನರಿಗೆ ಎಷ್ಟರಮಟ್ಟಿಗೆ ತಲುಪುತ್ತಿದೆ ಹಾಗೂ ಯೋಜನೆಗಳ ಸದುಪಯೋಗ ಪ್ರತಿಯೊಬ್ಬರಿಗೂ ತಲುಪಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳಾದ ತಾವು ಕೆಲಸ ಮಾಡಬೇಕು ಎಂದು ಅಧ್ಯಕ್ಷರಾದ ಅಶೋಕ್ ಕೊಳಾರಿ ಸದಸ್ಯರಾದ ರವಿ ಹೋಳಿ ಮಾತನಾಡಿದರು. ಈ ಪ್ರಗತಿ ಪರಿಶೀಲನಾ ಸಭೆಗೆ ಅಧಿಕಾರಿಗಳಾದ ಮಹೇಶ ಮಾಳವಾಡಕರ, ತಾಲೂಕ ಪಂಚಾಯಿತಿ ಅಧಿಕಾರಿಗಳಾದ ರಾಮು ಅಗ್ನಿ, ಶೋಭಾ ಮುದುಗಲ್, ಹೆಸ್ಕಾಂ ಇಲಾಖೆಯ ಚಂದ್ರಕಾಂತ್ ನಾಯಕ್, ಸಿಡಿಪಿಓ ಇಲಾಖೆಯ ಜಯಶ್ರೀ ದೊಡ್ಡಮನಿ, ಸಾರಿಗೆ ಇಲಾಖೆ ಅಧಿಕಾರಿ ಪ್ರತಿನಿಧಿ ಬಿರಾದಾರ್, ಆಹಾರ ಇಲಾಖೆಯ ರಮೇಶ್ ತಳವಾರ್ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರುಗಳಾದ ಪ್ರಶಾಂತ ನಾಸಿ, ಅಬ್ದುಲ್ ವಾಹಬ ಸುಂಬಡ್, ಬಸವರಾಜ ನಂದೂರ್, ಕೇದಾರ್ ದೇವರಮನಿ, ಮಾಣಿಕ ಕಲಬಾ, ಡಾಕ್ಟರ್ ಮಲ್ಲು ಪ್ಯಾಟಿ, ಚಂದಸಾಬ್ ಬಳುರಗಿ, ಸಲೀಂ ಕಣ್ಣಿ, ಸಂಗನಗೌಡ ಬಿರಾದಾರ ಮತ್ತು ಸದಾಶಿವ ಪಾಟೀಲ ಈ ಪ್ರಗತಿ ಪರಿಶೀಲನೆ ಸಭೆಯಲ್ಲಿ ಉಪಸ್ಥಿತರಿದ್ದರು.

ವರದಿ. ಹಣಮಂತ ಚ‌. ಕಟಬರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!