ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಡ್ನಳ್ಳಿ ಹಿರಿಯ ಪ್ರಾಥಮಿಕ ಶಾಲೆಗೆ ದಂಡಾಧಿಕಾರಿ ಕೆ. ವಿಜಯಕುಮಾರ್ ಭೇಟಿ

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮಡ್ನಳ್ಳಿ ಹಿರಿಯ ಪ್ರಾಥಮಿಕ ಶಾಲೆಗೆ ದಂಡಾಧಿಕಾರಿ ಕೆ. ವಿಜಯಕುಮಾರ್ ಭೇಟಿ ನೀಡಿದರು.

ಆಲಮೇಲ ತಾಲೂಕಿನ ಮಡ್ನಳ್ಳಿ ಗ್ರಾಮಕ್ಕೆ ಆಲಮೇಲ ತಾಲೂಕು ದಂಡಾಧಿಕಾರಿಗಳಾದ ಕೆ. ವಿಜಯ್ ಕುಮಾರ್ ಭೇಟಿ ನೀಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿರುವ ತೊಂದರೆಗಳನ್ನು ಪರಿಶೀಲಿಸಿ ಅದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾತನಾಡಿ ಬಗೆಹರಿಸುವುದಾಗಿ ಗ್ರಾಮಸ್ಥರಿಗೂ ಹಾಗೂ ಮುದ್ದು ಮಕ್ಕಳಿಗೆ ವಿಶ್ವಾಸ ಬರುವ ನಿಟ್ಟಿನಲ್ಲಿ ಅವರೊಂದಿಗೆ ಮಾತನಾಡಿದರು.
ಇದೇ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಈರಣ್ಣ ಬಾ. ಬಿರಾದರ ಹಾಗೂ ಕರ್ನಾಟಕ ಜನ ಸೈನ್ಯ ಜಿಲ್ಲಾ ಅಧ್ಯಕ್ಷ ರವಿಕಾಂತ್ ನಾಟೀಕಾರ ಮತ್ತು ಗ್ರಾಮಸ್ಥರಾದ ಖಾಜಪ್ಪ ಜಮಾದಾರ್ ಮಹೇಶ್ ಸೀತಿಮನಿ ಕಾಶಿನಾಥ ಕ್ಷತ್ರಿ,ಧರೆಪ್ಪ ಕಕ್ಕಳಮೆಲಿ ಮತ್ತು ಗ್ರಾಮದ ಯುವಕರು ಹಿರಿಯರು ಶಾಲೆಯಲ್ಲಿನ ತೊಂದರೆಗಳು ಗ್ರಾಮಸ್ಥರು ಮತ್ತು ಸಂಘಟನೆಗಳ ಮುಖಾಂತರ ಸಂಬಂಧಪಟ್ಟ ಪಂಚಾಯಿತಿಗೂ ಮತ್ತು ಕುಡಿಯುವ ನೀರು ನೈರ್ಮಲ್ಯ ಇಲಾಖೆಮನವಿ ಸಲ್ಲಿಸಿರೂ ಸ್ಪಂದಿಸಲಿಲ್ಲ ಇದಕ್ಕೆ ತಾವುಗಳು ಕ್ರಮ ಕೈಗೊಳ್ಳಬೇಕೆಂದು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮಡ್ನಳ್ಳಿ ಗ್ರಾಮಸ್ಥರ ತೊಂದರೆಗಳನ್ನು ಆಲಿಸಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮಾನ್ಯ ದಂಡಾಧಿಕಾರಿಗಳಾದ ಕೆ ವಿಜಯ್ ಕುಮಾರ್ ಅವರು ಹೇಳಿ ನನ್ನ ಕಡೆಯಿಂದ ಆಗುವ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿ ಗ್ರಾಮಸ್ಥರ ಪ್ರೀತಿಗೆ ಪಾತ್ರರಾದರು.

ವರದಿ. ಹಣಮಂತ ಚ. ಕಟಬರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!