ಬೆಂಗಳೂರು: ಇಂಡಿಯನ್ ದಿವ್ಯಾಂಗ ಎಂಪವರ್ಮೆಂಟ್ ಅಸೋಸಿಯೇಷನ್ ಇದರ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರುನಾಡ ಕಂದ ಪತ್ರಿಕೆಯ ಶಿವಮೊಗ್ಗ ವರದಿಗಾರರಾದ ಕೊಡಕ್ಕಲ್ ಶಿವಪ್ರಸಾದ್ ಅವರು ಮಾಜಿ ಗೃಹ ಮಂತ್ರಿ ಹಾಗೂ ಹಾಲಿ ತೀರ್ಥಹಳ್ಳಿ ಶಾಸಕ ಶ್ರೀ ಆರಗ ಜ್ಞಾನೇಂದ್ರ ಅವರನ್ನು ವಿಕಾಸ ಸೌಧದಲ್ಲಿ ಭೇಟಿ ಮಾಡಿ25 ವರ್ಷದ ಹಿಂದೆ ಅವರನ್ನು ಭೇಟಿಯಾಗಿರುವುದನ್ನು ನೆನಪಿಸಿ ಸಂತಸ ವ್ಯಕ್ತ ಪಡಿಸಿದರು.




















