ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜೋಳ ಸಂಗ್ರಹಣೆಯ ಉಗ್ರಾಣ ಗೋದಾಮಿಗೆ ಡಿಸಿ ಭೇಟಿ ನೀಡಿ ಪರಿಶೀಲನೆ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಸಕ್ಕರೆ ಕಾರ್ಖಾನೆಯ ಚಿಕ್ಕಜಾಯಿಗನೂರು ರಸ್ತೆಯ ಸೋಮಪ್ಪ ಬಡಾವಣೆ ಬಳಿಯಲ್ಲಿರುವ ಉಗ್ರಾಣ ಗೋದಾಮಿಗೆ ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಅವರು ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಾತನಾಡಿ, ಇಲ್ಲಿನ ಉಗ್ರಾಣ ಗೋದಾಮಿನಲ್ಲಿ ಗುಣಮಟ್ಟದ ಜೋಳ ಸೇರಿದಂತೆ ದವಸಧಾನ್ಯಗಳನ್ನು ಸಂಗ್ರಹಿಸಿಡಬೇಕು. ಆಹಾರ ಇಲಾಖೆಯ ಅಧಿಕಾರಿಗಳು ಗಮನ ಹರಿಸಿ, ಗೋದಾಮು ಕಡೆಗೆ ಹೆಚ್ಚಿನ ಮುತುವರ್ಜಿಹಿಸಿ ನೋಡಿಕೊಳ್ಳಬೇಕು. ದವನಧಾನ್ಯ ಸಂಗ್ರಹದಲ್ಲಿ ಯಾವುದೇ ಅವ್ಯವಹಾರವಾಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಮಂಜುನಾಥ ನಾಯಕ, ಆಹಾರ ನಾಗರಿಕರ ಸಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಅಧಿಕಾರಿ ಶಕೀನಾಬೇಗಂ, ಉಗ್ರಾಣ ನಿಗಮದ ಶಾಖಾ ಮ್ಯಾನೇಜರ್ ಅಂಬರೀಶ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!