ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೂತನ ಅಧ್ಯಕ್ಷರಿಗೆ ಸೌಮ್ಯಾ ರೆಡ್ಡಿ ಅಭಿನಂದನೆ

ಬೆಂಗಳೂರು: ಸಹಕಾರ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಿಕಟಪೂರ್ವ ಲೋಕಸಭಾ ಸದಸ್ಯರಾದ ಶ್ರೀ ಡಿ ಕೆ ಸುರೇಶ್ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದದಲ್ಲದೆ
ನಿಮ್ಮ ನೇತೃತ್ವದಲ್ಲಿ ಬೆಂಗಳೂರು ಹಾಲು ಒಕ್ಕೂಟದಲ್ಲಿ ಮತ್ತಷ್ಟು ಪ್ರಗತಿ ಸಾಧಿಸಲಿ ಎಂದು ಮನದುಂಬಿ ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ಶಿವರಾಮ ಗೌಡರು , ಜಯಪ್ರಕಾಶ್ ಹೆಗಡೆ ರವರು, ಬಿ ಎನ್ ಚಂದ್ರಪ್ಪ ರವರು, ಪ್ರೊ. ರಾಜೀವ್ ಗೌಡರವರು ಮತ್ತು 2024ರ ಲೋಕಸಭಾ ಅಭ್ಯರ್ಥಿಗಳಾದ ಮನ್ಸೂರ್ ಆಲಿ ಖಾನ್ ರವರು, ಎಮ್ ಲಕ್ಷ್ಮಣ್ ರವರು, ಕೆ ವಿ ಗೌತಮ್ ರವರು , ರಕ್ಷಾ ರಾಮಯ್ಯ ರವರು ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!