ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತುರ್ತು ಪರಿಸ್ಥಿತಿಯ ಕರಾಳ ದಿನಗಳ ಕಹಿ ಘಟನೆಗಳನ್ನು ತೆರೆದಿಟ್ಟ ಚಕ್ರವರ್ತಿ ಸೂಲಿಬೆಲೆ

ಬಾಗಲಕೋಟೆ :ನಿನ್ನೆ ಚರಂತಿಮಠದ ಕಲ್ಯಾಣ ಮಂಟಪದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನಾಗರೀಕರ ವೇದಿಕೆ ವತಿಯಿಂದ ನಡೆದ ಕಾಂಗ್ರೆಸ್ ಸರ್ಕಾರ ಹೇರಿದ ತುರ್ತು ಪರಸ್ಥಿತಿ, ಭಾರತ ದೇಶದ ಪ್ರಜಾಪ್ರಭುತ್ವ ಕಗ್ಗೊಲೆಯಾದ 50 ನೇ ವರ್ಷದ ಕರಾಳ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರಾಗಿ ಆಗಮಿಸಿದ ಶ್ರೀ ಚಕ್ರವರ್ತಿ ಸೂಲಿಬೆಲೆ ತುರ್ತು ಪರಿಸ್ಥಿತಿಯ ಕರಾಳ ದಿನಗಳ ನೈಜ ಕಹಿ ಘಟನೆಗಳನ್ನು ಎಳೆ ಎಳೆಯಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ಶಾಸಕರಾದ ನಾಡೋಜ ಶ್ರೀ ಜಗದೀಶ ಗುಡಗುಂಟಿ, ಮಾಜಿ ಶಾಸಕರುಗಳಾದ ಶ್ರೀ ವೀರಣ್ಣ ಚರಂತಿಮಠ, ಶ್ರೀ ಎಂ.ಕೆ. ಪಟ್ಟಣಶೇಟ್ಟಿ, ಶ್ರೀಕಾಂತ ಕುಲಕರ್ಣಿ ಸೇರಿದಂತೆ ಅನೇಕರು ಇದ್ದರು.

ವರದಿ : ನಿಂಬಯ್ಯ ಕುಲಕರ್ಣಿ, ಬಾದಾಮಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!