ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪತ್ರಿಕಾ ವಿತರಕರಿಗೆ ಮೂಲ ಸೌಲಭ್ಯ ಕಲ್ಪಿಸಿ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಪತ್ರಿಕಾ ವಿತರಕರು ಹಾಗೂ ಪ್ರತಿನಿಧಿಗಳು ಮಂಗಳವಾರ ಪತ್ರಿಕಾ ದಿನಾಚರಣೆ ಆಚರಿಸಿದರು.
ಬಳಿಕ ಪತ್ರಿಕಾ ವಿತರಕರಿಗೆ ದ್ವಿಚಕ್ರ ವಾಹನ ಅಗತ್ಯ ಸುರಕ್ಷಾ ಸಾಧನಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಗೆ ಮನವಿ ಸಲ್ಲಿಸಿದರು.

ಪತ್ರಿಕಾ ವಿತರಕ ಮಳೆಕಾರ ಭರತ್ ಕುಮಾರ ಮಾತನಾಡಿ ಪತ್ರಿಕ ವಿತರಕರು ಬಡವರಾಗಿದ್ದು ಸಂಕಷ್ಟದಲ್ಲಿದ್ದಾರೆ, ಸರಕಾರದಿಂದ ಯಾವ ಸೌಲಭ್ಯಗಳು ದೊರೆಯುತ್ತಿಲ್ಲ ಪುರಸಭೆಯಿಂದ ಪಟ್ಟಣದ ಪತ್ರಿಕ ವಿತರಕರಿಗೆ ದ್ವಿಚಕ್ರ ವಾಹನ, ಅಗತ್ಯ ಸಲಕರಣೆಗಳು ನಿವೇಶನ ವಸತಿ ಸೌಲಭ್ಯ ಕಲ್ಪಿಸಿ ಕೊಡುವಂತೆ ಆಗ್ರಹಿಸಿದರು.

ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಮಾತನಾಡಿ ಪತ್ರಿಕ ವಿತರಕರು ಸಲ್ಲಿಸಿದ ಮನವಿ ಕುರಿತು ಸರ್ವ ಸದಸ್ಯರ ಸಭೆಯಲ್ಲಿ ಚರ್ಚಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಪುರಸಭಾ ಸದಸ್ಯ ಟಿವಿ ಸುದರ್ಶನ್ ರೆಡ್ಡಿ ಪತ್ರಿಕಾ ವಿತರಕರಾದ ವೈ. ಬಿ. ಆನಂದ ರಾವ, ಸಂತೋಷ್ ಎಂ, ಲಕ್ಷ್ಮಣ್, ಧನಂಜಯ, ಹನುಮೇಶ, ಎನ್. ಶಶಿಧರ ಇತರಿದ್ದರು

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!