ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾರ್ಮಿಕರ ಸಂಚಾರಿ ಆರೋಗ್ಯ ಘಟಕ ಸೇವೆಗೆ ಶಾಸಕ ಜೆ. ಎನ್. ಗಣೇಶ ರವರಿಂದ ಚಾಲನೆ

ಬಳ್ಳಾರಿ / ಕಂಪ್ಲಿ : ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕಾರ್ಮಿಕರ ಸಂಚಾರಿ ಆರೋಗ್ಯ ಘಟಕ ಸೇವೆಗೆ ಶಾಸಕ ಜೆ. ಎನ್. ಗಣೇಶ ಚಾಲನೆ ನೀಡಿ ಮಾತನಾಡಿ ಕಂಪ್ಲಿ ತಾಲೂಕಿನ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಅವರಿರುವ ಸ್ಥಳಕ್ಕೇ ತೆರಳಿ ಉಚಿತವಾಗಿ ಆರೋಗ್ಯ ತಪಾಸಣೆಗೆ ಈ ಆರೋಗ್ಯ ವಾಹನ ಒಳಪಡಿಸುತ್ತದೆ, ಚಿಕಿತ್ಸೆ ಹಾಗೂ ಸಲಹೆ ನೀಡಲು ಮೊದಲಾದ ಸೇವೆ ಒದಗಿಸಲು ಈ ಸಂಚಾರಿ ಆರೋಗ್ಯ ಘಟಕಗಳನ್ನು ನಮ್ಮ ಸರ್ಕಾರ ಸಜ್ಜುಗೊಳಿಸಿದೆ.

ಕಾರ್ಮಿಕ ಇಲಾಖೆ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ರೂಪುಗೊಂಡಿರುವ ಈ ಘಟಕಗಳಲ್ಲಿ ವಿವಿಧ ತಪಾಸಣೆಗಳು, ಹೈಟೆಕ್‌ ಆರೋಗ್ಯ ಸೌಲಭ್ಯ ವ್ಯವಸ್ಥೆಯಿದ್ದು, ಒಂದು ಕ್ಲಿನಿಕ್‌ನಲ್ಲಿ ಹೊರರೋಗಿಗಳಿಗೆ ದೊರೆಯುವ ಎಲ್ಲಾ ಸೌಲಭ್ಯಗಳೂ ಇದರಲ್ಲಿ ಸಿಗಲಿವೆ ಇದರ ಸೌಲಭ್ಯವನ್ನು ಕಟ್ಟಡ ಕಾರ್ಮಿಕರು ಸದ್ದು ಉಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಅಧಿಕಾರಿಗಳು, ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ ಶ್ರೀನಿವಾಸರಾವ್, ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಎಂ ಉಸ್ಮಾನ್, ಪುರಸಭೆ ಸದಸ್ಯ ಸಿ.ಆರ್. ಹನುಮಂತ, ಕೆ. ಎಸ್. ಚಾಂದ್ ಭಾಷಾ, ಮೆಟ್ರಿ ವ್ಯವಸಾಯ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಹೊಸಕೋಟೆ ಜಗದೀಶ, ಮುಖಂಡರಾದ ಅಕ್ಕಿ ಜಿಲಾನ್, ಸುಧಾ, ರಾಘವೇಂದ್ರ, ಸೇರಿದಂತೆ ಮುಖಂಡರು ಹಾಗೂ ಕಟ್ಟಡ ಕಾರ್ಮಿಕರು ಕಾರ್ಮಿಕರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!