ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಶ್ರೀ ಶ್ರೀ ಬೀರೇಂದ್ರ ಕೇಶವ ತಾರಕನಂದಪುರಿ ಮಹಾಸ್ವಾಮಿಗಳ 19ನೇ ಪುಣ್ಯರಾಧನೆ ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. “ನಿರಂಜನಾನಂದ ಪುರಿ ಮಹಾಸ್ವಾಮಿಗಳ ಗುರುವಂದನಾ” ಕಾರ್ಯಕ್ರಮ

ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠ ಜಗದ್ಗುರು ಶ್ರೀ ಶ್ರೀ ಶ್ರೀ ಬೀರೇಂದ್ರ ಕೇಶವ ತಾರಕನಂದಪುರಿ ಮಹಾಸ್ವಾಮಿಗಳ 19ನೇ ಪುಣ್ಯರಾಧನೆ ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. “ನಿರಂಜನಾನಂದ ಪುರಿ ಮಹಾಸ್ವಾಮಿಗಳ ಗುರುವಂದನಾ” ಕಾರ್ಯಕ್ರಮ ಕುರಿತು ಇಂದು ಕಂಪ್ಲಿ ತಾಲೂಕಿನ ಅತಿಥಿ ಗೃಹದಲ್ಲಿ ಸಭೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಧರ್ಮದರ್ಶಿಗಳಾದ ಶ್ರೀಮತಿ ಜೀವೇಶ್ವರಿ, ಕೆ. ರಾಮಕೃಷ್ಣ, ವಿಜಯನಗರ ಜಿಲ್ಲಾ ಕುರುಬ ಸಂಘದ ಅಧ್ಯಕ್ಷರಾದ ಅಯ್ಯಾಳಿ ತಿಮ್ಮಪ್ಪ ಬಳ್ಳಾರಿ ಜಿಲ್ಲಾ ಕುರುಬರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ಸಂಘಟನಾ ಕಾರ್ಯದರ್ಶಿ ಕೊಳಗಲ್ ಅಂಜನಿ ಕಂಪ್ಲಿ ತಾಲೂಕು ಅಧ್ಯಕ್ಷ ಮಹರ್ಷಿ ರತ್ನಮ್ಮ ನಿರ್ದೇಶಕರಾದ ಮಲ್ಲಿಕಾರ್ಜುನ, ಮಂಜುನಾಥ, ವೀರಣ್ಣ, ಭೀಮಲಿಂಗ, ಶರಣಪ್ಪ, ಯಶೋದಾ, ಶ್ರೀಕಾಂತ್, ಚಂದ್ರಶೇಖರ, ಮಹೇಶ ಸೇರಿದಂತೆ ವಿವಿಧ ಗ್ರಾಮದ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!