ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗೋಕಾಕ್ ಜಾತ್ರೆಗೆ ನಿಯೋಜಿಸಿದ್ದ ಎಎಸ್‌ಐ ಹೃದಯಾಘಾತದಿಂದ ನಿಧನ

ಬೆಳಗಾವಿ : ಗೋಕಾಕ ಲಕ್ಷ್ಮೀ ದೇವಿ ಜಾತ್ರೆ ಬಂದೋಬಸ್ತ್ ಗೆ ಬಂದಿದ್ದ ಧಾರವಾಡ ಎಪಿಎಂಸಿ ಠಾಣೆ ಎ. ಎಸ್‌. ಐ ಲಾಲಾಸಾಬ್ ಮೀರಾನಾಯಿಕ ( 56) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಗೋಕಾಕ ಜಾತ್ರೆ ಹಿನ್ನಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ನಗರದ ಹಾಸ್ಟೆಲ್‌ ಒಂದರಲ್ಲಿ ವಾಸ್ತವ್ಯ ಮಾಡಿದಿದ್ದರು. ಹೃದಯಾಘಾತ ಸಂಭವಿಸಿದಕ್ಕೆ ಅಕಾಲಿಕ ನಿಧನ ಹೊಂದಿದ್ದಾರೆ.

ಮೃತ ಲಾಲಸಾಬ ಅವರು 1994 ರಲ್ಲಿ ಪೋಲೀಸ್‌ ಇಲಾಖೆಯಲ್ಲಿ ಸೇವೆ ಆರಂಭಿಸಿದ್ದರು. ಗೋಕಾಕ್ ಶಹರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ವರದಿ ಬಾಳೇಶ ದಂಡಿನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!