ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೊಹರಂ ಹಬ್ಬದ ಹಿನ್ನೆಲೆ ಶಾಂತಿ ವ್ಯವಸ್ಥೆ ಕಾಪಾಡಲು ಪೊಲೀಸ್ ಪಥ ಸಂಚಲನ

ಯಾದಗಿರಿ/ಗುರುಮಠಕಲ್ : ಮೊಹರಂ ಪ್ರಯುಕ್ತ ಪಟ್ಟಣದಲ್ಲಿ ಸಾರ್ವಜನಿಕರ ಭದ್ರತೆ ಮತ್ತು ಶಾಂತಿಯನ್ನು ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಪಥ ಸಂಚಲನ (ಮಾರ್ಚ್ ಫಾಸ್ಟ್) ನಡೆಸಲಾಯಿತು.

ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರಣೇಶ ನೇತೃತ್ವ ವಹಿಸಿದ್ದರು, ಸೈಬ‌ರ್ ಅಪರಾಧ ಹಾಗೂ ಪ್ರಭಾರಿ ಡಿವೈಎಸ್ಪಿ ನಾಗರಾಜ, ಡಿಆರ್ ಡಿವೈಎಸ್ಪಿ ಭರತ ತಳವಾರ, ಪಿಐ ವೀರಣ್ಣ ದೊಡ್ಡಮನಿ, ಪಿಎಸ್‌ಐ ದಿನೇಶ್ ಸೇರಿದಂತೆ ಸಿಬ್ಬಂದಿಗಳು ಹಾಗೂ ಈ ಸಂಚಲನದಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಗಳು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಭದ್ರತೆ ಹಾಗೂ ನಂಬಿಕೆಯನ್ನು ಉಂಟು ಮಾಡುವ ಕೆಲಸ ಮಾಡಿದರು.

ಪಥ ಸಂಚಲನದ ವೇಳೆ ಶಿಸ್ತಿನ ಪ್ರದರ್ಶನದ ಜೊತೆಗೆ, ಯಾವುದೇ ಅವಾಂತರ ಘಟನೆಗಳನ್ನು ತಡೆಗಟ್ಟುವ ಸಂದೇಶವನ್ನೂ ನೀಡಲಾಯಿತು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!