ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಥಣಿಯಲ್ಲಿ ಭೀಕರ ಅಪಘಾತ, 3 ಜನ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಚಿಂತಾಜನಕ

ಬೆಳಗಾವಿ|| ಅಥಣಿ ತಾಲೂಕಿನ ಮುರುಗುಂಡಿ ಸಮೀಪದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರ್ ನಡುವೆ ಭೀಕರ ಅಪಘಾತವಾಗಿದೆ. ಈ ಅಪಘಾತದಲ್ಲಿ
ಈ ಮೂರು ಜನರು ಉಸಿರು ಚೆಲ್ಲಿದ್ದಾರೆ ಮತ್ತು ಇನ್ನೂ ಎರಡು ಜನರ ಗಂಭೀರ ಗಾಯಗೊಂಡು ಅವರ ಸ್ಥಿತಿ ಚಿಂತಾಜನಕವಾಗಿದೆ .

ಕಾರು ಬಸ್ ಮುಖಾಮುಖಿ ಡಿಕ್ಕಿಯಾಗಿವೆ ಡಿಕ್ಕಿಯಾದ ರಭಸಕ್ಕೆ ಕಾರು ನುಚ್ಚುನೂರಾಗಿದೆ ಮೂವರು ಜನ ಉಸಿರು ಚೆಲ್ಲಿದ್ದಾರೆ ಇನ್ನು ಉಳಿದ ಇಬ್ಬರು ಗಾಯಾಳುಗಳನ್ನು ಅಥಣಿಯ ಸ್ಥಳೀಯ ಆಸ್ಪತ್ರೆಗೆ ದಾಖಿಸಲಾಗಿದೆ.
ಮೃತರು ಕಲ್ಬುರ್ಗಿ ಜಿಲ್ಲೆಯವರು ಎಂದು ತಿಳಿದುಬಂದಿದೆ.
ಈ ಘಟನೆಯು ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ .

ವರದಿ. ವಿಠ್ಠಲ ಖೋಕಾಟೆ ಅಥಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!