ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಟ್ಟೂರು ನಗರ ಘಟಕಕ್ಕೆ ಬಿಜೆಪಿ ನೂತನ ಅಧ್ಯಕ್ಷರಾಗಿ ಪಂಪಾಪತಿ ಅಂಗಡಿ ಆಯ್ಕೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಶ್ರೀ ಪಂಪಾಪತಿ ಅಂಗಡಿ‌ ಇವರನ್ನು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಕೊಟ್ಟೂರು ನಗರ ಘಟಕದ ನೂತನ ಅಧ್ಯಕ್ಷರನ್ನಾಗಿ ಅದೇಶ ಪತ್ರ ನೀಡಿ ಆಯ್ಕೆ ಮಾಡಲಾಗಿದೆ ಎಂದು
ಭಾರತೀಯ ಜನತಾ ಪಾರ್ಟಿಯ ಹಗರಿಬೊಮ್ಮನಹಳ್ಳಿ ಮಂಡಲ ಅಧ್ಯಕ್ಷರಾದ ಶ್ರೀ ಬೆಣಕಲ್ ಪ್ರಕಾಶ್ ಕೆ.ಎಸ್. ರವರು ತಿಳಿಸಿದ್ದಾರೆ.

ಹಗರಿಬೊಮ್ಮನಹಳ್ಳಿ ಮಂಡಲ ಅಧ್ಯಕ್ಷರಾದ ಶ್ರೀ ಬೆಣಕಲ್ ಪ್ರಕಾಶ್ ಕೆ. ಎಸ್. ರವರು ಮಾತನಾಡಿ
ಈ ಹೊಣೆಗಾರಿಕೆಯನ್ನು ಕೊಟ್ಟೂರು ನಗರ ಘಟಕದ ಬಿಜೆಪಿ ನೂತನ ಅದ್ಯಕ್ಷರಾದ ಶ್ರೀ ಪಂಪಾಪತಿ ಅಂಗಡಿ ರವರು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಸದೃಢಗೊಳಿಸುತ್ತಾ ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಪ್ರಯತ್ನಿಸುತ್ತಾರೆ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

ವರದಿ ಶಶಾಂಕ್.ಪಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!