ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯದಲ್ಲಿ ಎಲ್ಲಾ ಶಾಲೆಗಳಲ್ಲಿ ದ್ವಿಭಾಷಾ ಅನುಷ್ಠಾನ ಆಗ್ರಹಿಸಿ ಮನವಿ ಪತ್ರ ಸಲ್ಲಿಕೆ

ಬಾಗಲಕೋಟೆ ಜಿಲ್ಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡದೊಂದಿಗೆ ಇಂಗ್ಲಿಷ್ ಭಾಷೆಯನ್ನೂ ಸಮಾನವಾಗಿ ಪಠ್ಯಕ್ರಮದಲ್ಲಿ ಒಳಗೊಂಡು ದ್ವಿಭಾಷಾ ನೀತಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ, ( ಎಚ್. ಶಿವರಾಮೇಗೌಡರ ) ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಬಸವರಾಜ ಧರ್ಮಂತಿ ರಾಜ್ಯ ವಕ್ತರರಾದ ಬಿ. ಎಮ್. ಪಾಟೀಲ ಅವರ ನೇತೃತ್ವದಲ್ಲಿ
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಜಿಲ್ಲಾ ಪ್ರ. ಸಂಚಾಲಕರಾದ ಗಣೇಶ ನಾಯಕ್, ಕೂಡಲಸಂಗಮ ಅಧ್ಯಕ್ಷರಾದ ಸಂಜುಗೌಡ , ಹುನಗುಂದ ತಾಲೂಕ ಅಧ್ಯಕ್ಷರಾದ ಶರಣು. ಗಾಣಿಗೇರ, ಸಾಮಾಜಿಕ ಜಾಲತಾಣ ಜಿಲ್ಲಾ ಸಂಚಾಲಕರಾದ ನಿಂಬಯ್ಯ ಕುಲಕರ್ಣಿ ಎಲ್ಲಾ ಕ. ರ. ವೇ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ವರದಿ : ನಿಂಬಯ್ಯ ಕುಲಕರ್ಣಿ, ಬಾದಾಮಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!