ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಲಿತರ ಸಮಸ್ಯೆಗಳನ್ನು ಆಲಿಸಿದ ಪೊಲೀಸರು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಡಕಲೂರಿನಲ್ಲಿ ದಲಿತ ಮುಖಂಡರೊಂದಿಗೆ ಸಭೆ ನಡೆಸಿದರು.
ದಲಿತ ಮುಖಂಡರನ್ನು ಪೊಲೀಸ್ ಠಾಣೆಗೆ ಕರೆಸಿ ಸಭೆ ನಡೆಸುವುದು ವಾಡಿಕೆಯಾಗಿತ್ತು ಆದರೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಆರಕ್ಷಕರ ಠಾಣೆ ವ್ಯಾಪ್ತಿಗೆ ಬರುವ ತಡಕಲೂರಿನಲ್ಲಿ ದಲಿತರ ಕೇರಿಗಳಿಗೆ ಹೋಗಿ ಕುಂದು ಕೊರತೆಗಳನ್ನು ವಿಚಾರಿಸಿದರು ದಲಿತರ ಕಾಲೋನಿಗಳಿಗೆ ಹೋಗಿ ನೆಲದ ಮೇಲೆ ಕುಳಿತು ಪೊಲೀಸರು ದಲಿತರ ಕುಂದು ಕೊರತೆಗಳನ್ನು ವಿಚಾರಿಸಿ ನಿಮ್ಮೊಂದಿಗೆ ನಾವಿದ್ದೇವೆ ಕಾನೂನು ಇದೆ ಹೆದರಬೇಡಿ ಎಂದು ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಗ್ರಾಮದ ದಲಿತ ಮುಖಂಡರು, ಗ್ರಾಮದ ಹಿರಿಯ ನಾಗರಿಕರು ಹಾಗೂ ಯುವಕರು ಭಾಗವಹಿಸಿದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!