ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಭ್ರಮ ಸಡಗರ ಸಂಭ್ರಮದಿಂದ ಕೋಟಗ್ರಾಳ ಗ್ರಾಮದಲ್ಲಿ ಮೊಹರಂ ಆಚರಣೆ

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಕೋಟಗ್ಯಾಳ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಬಹಳಷ್ಟು ವರ್ಷಗಳಿಂದ ಸಂಭ್ರಮ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಾ ಬಂದಿದ್ದಾರೆ .
ಭಾವೈಕ್ಯತೆಯ ಸಂಕೇತ ತೋರಿಸುವ ಹಬ್ಬ ಆಚರಣೆ ಆಗಿದೆ ಈ ಹಬ್ಬ ಪ್ರತಿಯೊಂದು ವರ್ಷ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಈ ಗ್ರಾಮದಲ್ಲಿ ಬಹಳಷ್ಟು ಮಟ್ಟಿಗೆ ಈ ಹಬ್ಬ ಮೊಹರಂ ಹಬ್ಬ ಆಚರಣೆ ಮಾಡುತ್ತಾ ಬರುತ್ತಿದ್ದಾರೆ ಈ ಗ್ರಾಮದಲ್ಲಿ ಯಾವುದೇ ಜಾತಿ ಭೇದ ಭಾವ ಮಾಡಲಾರದೆ ನಾವೆಲ್ಲರೂ ಒಂದೇ ಎಂಬ ಭಾವನೆ ಈ ಗ್ರಾಮದಲ್ಲಿ ಬಹಳಷ್ಟು ಮಟ್ಟಿಗೆ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಗ್ರಾಮದ ಪ್ರಮುಖ ಮುಖಂಡರು ಈ ಗ್ರಾಮದಲ್ಲಿ ಎಲ್ಲಾ ಹಬ್ಬದಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಮೂಡಿಸುತ್ತಾ ಬರುತ್ತಿದ್ದಾರೆ ಅದು ತುಂಬಾ ಸಂತೋಷ ವಿಷಯ ಈ ಗ್ರಾಮದಲ್ಲಿ ನೋಡಬಹುದು ಈ ಗ್ರಾಮದಲ್ಲಿ ಎಲ್ಲಾ ಸಮಾಜದ ನಾಯಕರು ಈ ಮೊಹರಂ ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!