ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವ

ದಿ. 8.07.2025 ರಂದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿಯ ಜಿಟ್ಟೇನಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವವನ್ನು ಅದ್ದೂರಿಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕೆಂಪೇಗೌಡರ ಭಾವಚಿತ್ರವನ್ನು ಬೆಳ್ಳಿಯ ರಥದೊಂದಿಗೆ ಕಾಳೇನಹಳ್ಳಿ ಮೂಲಕ ಹೊನ್ನೇನಹಳ್ಳಿ ಮಾರ್ಗವಾಗಿ ಕೇರಳಾಪುರ ಗ್ರಾಮಕ್ಕೆ ತೆರಳಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸ್ವಗ್ರಾಮದ ಮುಖ್ಯಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಊರಿನ ಗ್ರಾಮಸ್ಥರಾದ ಶ್ರೀಕಂಠಯ್ಯ, ನಾಗರಾಜಣ್ಣ, ಊರಿನ ಹಿರಿಯ ನಾಯಕರು ಆನಂದ್, ಬೇಬಿ ಲತಾ ಕುಮಾರಿ ಗ್ರಾಮ ಪಂಚಾಯಿತಿ ಸದಸ್ಯರು ಸರ್ವತ್ತು, ಗಿರಿ ಗೌಡ, ( ಸ್ವಾಮಿ ಗೌಡ ) ಮಧುಸೂದನ್, ಮುತ್ತುರಾಜ್ ( ಮಧು ), ಸುಪ್ರೀತ್, ಸತಿ, ದಿನೇಶ್, ಪ್ರತಾಪ್, ಸತೀಶ್, ಗಿರೀಶ್ ಸೇರಿದಂತೆ ಎಲ್ಲಾ ಗ್ರಾಮಸ್ಥರು ಸೇರಿ ಅದ್ದೂರಿಯಾಗಿ ಆಚರಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!