ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕುರಬಗೇರಿ ಸರಕಾರಿ ಶಾಲೆಯಲ್ಲಿ ಶಿಕ್ಷಕರು ಪಾಠ ಮಾಡುವಾಗಲೇ ಮನೋಜ್ ಕುಮಾರ್ ಎಂಬ 10ವರ್ಷದ ವಿದ್ಯಾರ್ಥಿ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ. ಎಂತಹ ವಿಧಿ ಸಣ್ಣ ಮಕ್ಕಳ್ಳನ್ನೂ ಬಿಡದು ಇದು ಎಂದು ಮನೆಯವರು ಹಿಡಿ ಶಾಪ ಹಾಕುತ್ತಿದ್ದಾರೆ.
ವರದಿ ಗುಂಡ್ಲುಪೇಟೆ ಕುಮಾರ್



















