ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಿನಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ

ನವದೆಹಲಿ : ಕುಡುಕನೊಬ್ಬ ಆಲ್ಕೋಹಾಲ್ ಆಸೆಯಿಂದ ಮದ್ಯದಂಗಡಿಯ ಕಿಟಕಿಯಲ್ಲಿ ಕೈಹಾಕಿ ಸಾರಾಯಿ ಬಾಟಲಿ ಕದಿಯಲು ಪ್ರಯತ್ನಿಸಿದ್ದಾನೆ. ಆಲ್ಕೋಹಾಲ್ ಬಾಟಲಿಯನ್ನು ಹಿಡಿದ ಆತ ಲಿಕ್ಕರ್ ಶಾಪ್​ನ ಕಿಟಕಿಯ ಸರಳಿನ ನಡುವೆ ಸಿಲುಕಿದ್ದಾನೆ.
ಈ ತಮಾಷೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಆ ಕುಡುಕ ಯಾರು, ಇದು ಎಲ್ಲಿ ನಡೆದ ಘಟನೆ ಎಂಬುದು ತಿಳಿದಿಲ್ಲ. ಸುತ್ತಮುತ್ತಲಿನವರ ಸತತ ಪ್ರಯತ್ನದ ನಂತರ ಆತನ ಕುತ್ತಿಗೆಯನ್ನು ಸರಳಿನ ಮಧ್ಯದಿಂದ ಬಿಡಿಸಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!