ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾರ್ವಜನಿಕರಿಗೆ ಓಡಾಡಲು ತೊಂದರೆ ಮಾಡಿದವರ ಉದ್ದಿಮೆ ಪರವಾನಿಗೆ ರದ್ದು

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಪಾದಚಾರಿಗಳು ಓಡಾಡುವ ಮಾರ್ಗದಲ್ಲಿ ಹೋಟೆಲ್, ಲಾಡ್ಜ್, ಬೇಕರಿ, ದಿನಸಿ ಅಂಗಡಿ, ಜ್ಯೂಸ್ ಸೆಂಟರ್ ಸೇರಿದಂತೆ ಇನ್ನಿತರೆ ಅಂಗಡಿ ಮಾಲೀಕರು ಅವರ ವ್ಯವಹಾರಕ್ಕೆ ಸೇರಿದ ನಾಮಫಲಕವನ್ನು ಪಾದಚಾರಿಗಳಿಗೆ ಅಡ್ಡಿಯಾಗುವ ರೀತಿ ಇಡದಂತೆ ಮೊದಲ ಬಾರಿಗೆ ಸೂಚನೆ ನೀಡಲಾಯಿತು ಮುಂದಿನ ದಿನಗಳಲ್ಲಿ ಇದೇ ಪ್ರವೃತ್ತಿ ಮುಂದುವರೆದರೆ ಯಾವುದೇ ಮುನ್ಸೂಚನೆ ನೀಡದೆ ಕರ್ನಾಟಕ ಪುರಸಭೆ ಕಾಯಿದೆ ನಿಯಮ 136 ಪ್ರಕಾರ ತೆರವುಗೊಳಿಸಲಾಗುವುದು ಮತ್ತು ಸಾರ್ವಜನಿಕರಿಗೆ ಓಡಾಡಲು ತೊಂದರೆ ಆಗುತ್ತಿರುವ ಮೇರೆಗೆ ಸಾರ್ವಜನಿಕರ ಹಿತದೃಷ್ಟಿಯಿಂದ ನಿಮಗೆ ನೀಡಿರುವ ಉದ್ದಿಮೆ ಪರವಾನಿಗೆ ರದ್ದು ಪಡಿಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು‌ ಎಂದು ಎಚ್ಚರಿಕೆ ನೀಡಲಾಯಿತು.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!