ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹದಿಹರೆಯದವರ ದಿನಾಚರಣೆ ಪ್ರಯುಕ್ತ ರಾಜೋಳ ಸರಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಕಿಶೋ‌ರ್ ಸ್ವಾಸ್ಥ್ಯ ಕಾರ್ಯಕ್ರಮ

ಬೀದರ್/ ಬಸವಕಲ್ಯಾಣ : ಸಮುದಾಯ ಆರೋಗ್ಯ ಕೇಂಧ್ರ ರಾಜೇಶ್ವರ ಆರ್‌ ಕೆ ಎಸ್‌ ಕೆ ಕಾರ್ಯಕ್ರಮದಡಿಯಲ್ಲಿ “ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ” ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸದರಿ ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢ ಶಾಲೆ ರಾಜೋಳದ ಮುಖ್ಯ ಗುರುಗಳು ಅಧ್ಯಕ್ಷತೆಯನ್ನು ವಹಿಸಿಕೊಂಡು, ಆಶಾ ಕಾರ್ಯಕರ್ತೆಯಿಂದ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಾಯಿತು. ಮಕ್ಕಳಿಗೆ ಪೌಷ್ಟಿಕ ಆಹಾರ ಹಾಗೂ ಸಾಂಕ್ರಾಮಿಕ ರೋಗಗಳ ಮತ್ತು ಕಿಶೋರಿಯರಿಗೆ ಶುಚಿತ್ವ ಅಲಬೆಂಡೋಜಲ್‌ ( ಜಂತು ಹುಳು ನಿವಾರಕ) ಮತ್ತು ವಿಪ್ಸ್‌ ಬಗ್ಗೆ ಮಾಹಿತಿ ನೀಡಲಾಯಿತು ಕೈ ತೊಳೆಯುವ ವಿಧಾನ, ಶುಚಿ ಮತ್ತು ಸ್ನೇಹ ಕ್ಲಿನಿಕ್ , ಹಾಗೂ ಹದಿಹರೆಯದ ಕಿಶೋರ ಮತ್ತು ಕಿಶೋರಿಯರ ಬಗ್ಗೆ ಸಮುದಾಯ ಆರೋಗ್ಯ ಕೇಂದ್ರದ ಆರ್‌ ಕೆ ಎಸ್‌ ಕೆ ಆಪ್ತ ಸಮಾಲೋಚಕರಾದ ಶ್ರೀ ಸಂಜೀವಕುಮಾರ ಪೂಜಾರಿರವರಿಂದ ತಿಳಿಸಲಾಯಿತು.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!