ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ಕೋಟೆಯಲ್ಲಿ ಜಯತೀರ್ಥರ ಮಧ್ಯಾರಾಧನೆ ಸಂಪನ್ನ

ಬಳ್ಳಾರಿ / ಕಂಪ್ಲಿ : ಕಂಪ್ಲಿ ಪುರಸಭೆ ವ್ಯಾಪ್ತಿಯ ಕೋಟೆಯ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನದ ಶ್ರೀ ರಾಯರ ಮಠದಲ್ಲಿ ಶ್ರೀ ಜಯತೀಥ ಗುರು ಸಾರ್ವಭೌಮರ ಮಧ್ಯಾರಾಧನೆ ಶ್ರದ್ಧೆ, ಭಕ್ತಿ, ಸಡಗರ ಸಂಭ್ರಮಗಳಿಂದ ಜರುಗಿತು.
ಬೆಳಿಗ್ಗೆ ಸುಪ್ರಭಾತ, ಅಷ್ಟೋತ್ತರ ಪಾರಾಯಣ, ಪಂಚಾಮೃತಾಭಿಷೇಕ,ಭಜನೆ, ಪಲ್ಲಕ್ಕಿ ಉತ್ಸವ, ನೈವೇಧ್ಯ,ಹಸ್ತೋದಕ,ತೀರ್ಥ ಪ್ರಸಾದ ವಿತರಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ರಾಯರ ಬೃಂದಾವನವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕೋಟೆಯ ಶ್ರೀ ಗುರುರಾಘವೇಂದ್ರ ಸಾರ್ವಭೌಮರ ಮಠದ ಅರ್ಚಕರಾದ ಕಿಶೋರಾಚಾರ್, ಕಂಪ್ಲಿ ಶ್ರೀಅಮೃತ ಶಿಲಾರಾಮಚಂದ್ರದೇವರ ಆರ್ಚಕ ಶ್ರೀನಿವಾಸಾಚಾರ್, ರಾಘವೇಂದ್ರಾಚಾರ್‌ಗುಡಿ ಪೌರೋಹಿತ್ಯದಲ್ಲಿ ಮಧ್ಯಾರಾಧನೆ ಕಾರ್ಯಕ್ರಮಗಳು ಸಂಭ್ರಮದಿಂದ ಜರುಗಿದವು. ಸಮಾರಂಭದಲ್ಲಿ ಕಂಪ್ಲಿ,ಕೋಟೆಯ ಬ್ರಾಹ್ಮಣ ಸಮಾದವರು ಭಾಗವಹಿದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!