ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಇ ಎಲ್ ಸಿ ಕ್ಲಬ್ ಎನ್ ಎಸ್ ಎಸ್ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

ಬೆಳಗಾವಿ : ಬೈಲಹೊಂಗಲ ಸಮೀಪದ ಶ್ರೀ ಶಿವಯೋಗಿಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಇಂಚಲ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಇ ಎಲ್ ಸಿ ಕ್ಲಬ್ ಎನ್ ಎಸ್ ಎಸ್ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಪೂರ್ಣಾನಂದ ಭಾರತಿ ಸ್ವಾಮೀಜಿಯವರು ವಹಿಸಿಕೊಂಡಿದ್ದರು,
ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಶ್ರೀ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಎಸ್ ಎನ್ ಕೊಳ್ಳಿ ಗುರುಗಳು ವಹಿಸಿಕೊಂಡಿದ್ದರು.
ಮುಖ್ಯ ಅಥಿತಿಗಳಾಗಿ ಕೆ ವಿ ಜಿ ಬಿ ವ್ಯವಸ್ಥಾಪಕರಾದ ಬಸವರಾಜ ಜಗದಾಳೆ ಅವರು ಆಗಮಿಸಿದ್ದರು, ಹಾಗೂ ಬಿ ಎಸ್ ಮಲ್ಲೂರ ಅವರು ಆಗಮಿಸಿದ್ದರು, ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಶ್ರೀ ಎಸ್ ಟಿ ಕಾಂಬಳೆ ಅವರು ಉಪಸ್ಥಿತರಿದ್ದರು, ಕಾಲೇಜಿನ ಎಲ್ಲಾ ಉಪನ್ಯಾಸಕ ವರ್ಗದವರು ಭಾಗವಹಿಸಿದ್ದರು, ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ ಉಮೇಶ್ ಗೌಡರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!