ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಕ್ರಮವಾಗಿ ನಿರ್ಮಿಸುತ್ತಿರುವ ಮೊಬೈಲ್ ಟವರ್ ವಿರೋಧಿಸಿ ಮನವಿ ಪತ್ರ ಸಲ್ಲಿಕೆ

ಚಾಮರಾಜನಗರ : ಇಂದು ಗುಂಡ್ಲುಪೇಟೆ ಹೆಚ್ ಎಸ್ ಎಂ ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ಮೊಬೈಲ್ ಟವರನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ SDPI ಹಾಗೂ ವಾರ್ಡಿನ ಸಾರ್ವಜನಿಕರು ಟವರ್ ಕೆಲಸವನ್ನು ಕೂಡಲೇ ನಿಲ್ಲಿಸಬೇಕು ಎಂದು ಪುರಸಭೆ ಮುಖ್ಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯರು ಮುಸ್ಲಿಂ ಮುಖಂಡರು ಇಮ್ರಾನ್ ಖಾನ್ ತಾಲೂಕು ಅಧ್ಯಕ್ಷರು ತೌಸಿಫ಼್ ಪಾಷ ಜಾಮಿಯಾ ಮಸೀದಿ ಉಪಾಧ್ಯಕ್ಷರಾದ ಸೈಯದ್ ಅಕ್ರಂ ಮದಿನಾ ಮಸೀದಿ ಅಧ್ಯಕ್ಷರು ಅಬ್ಜಲ್ ಪಾಷಾ ಮುಕ್ತರ್ ಝಫ್ರೋ ಗುರುಗಳಾದ ಸಲೀಂ ವಸೀಮ್ ವಸೀಮ್ ಪಾಶಾ ಮುಕ್ತಾರಣ್ಣ ದಸ್ತಗೀರ್ ವಾರ್ಡಿನ ಹಿರಿಯರು ಗುರುಗಳು ಎಲ್ಲಾ ಇದ್ದರು.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!