ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುರುಮಠಕಲ ಪಟ್ಟಣದ ಮಹಿಳೆಯರಿಗಾಗಿ ಉಚಿತ ಟೈಲರಿಂಗ್ ತರಬೇತಿ

ಉಚಿತ ಟೈಲರಿಂಗ್ ತರಬೇತಿ ಹಾಗೂ ಸ್ವಯಂ ಉದ್ಯೋಗಿ ಕೋರ್ಸ್

ಅವಧಿ: 4 ತಿಂಗಳು.

ವಯಸ್ಸು: 18 ರಿಂದ 45 ವರ್ಷ

ಸ್ಥಳ: ರಾಮನಗರ ಗುರುಮಠಕಲ್

ವಿದ್ಯಾರ್ಹತೆ:8 ನೇ ತರಗತಿ ಉತ್ತೀರ್ಣರಾಗಿರಬೇಕು.

ಜಾತಿ: ಪ್ರವರ್ಗ 2A, 2B, 2C, 2D, 3A, 3B, Catagory – 1 ಮತ್ತು EWS.

ತರಬೇತಿ ನಂತರ ರೂ 3000/- ಸ್ಟೆಫಂಡ್ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ :

ಸಂಪರ್ಕಿಸಿ: ಶ್ರೀಮತಿ ಭೀಮಬಾಯಿ
ಅನಂತ ಸೇವಾ ಟ್ರಸ್ಟ್ ( ರಿ )
No 1-1-42/3/3/CE MRF Showroom 1st floor, Balajinagar Kakalwar Road, Gurumitkal .
Mob: 9380406952, 9900995088, 8548091919

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!