ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಿಧನ ವಾರ್ತೆ

ಬಾಗಲಕೋಟೆ/ಹುನಗುಂದ: ತಾಲೂಕಿನ ಸೂಳೇಬಾವಿಯ ನಿವೃತ್ತ ಮುಖ್ಯೋಪಾಧ್ಯಾಯ ಗಿರಿಯಪ್ಪ ವೆಂಕಪ್ಪ ವಜ್ರಮಟ್ಟಿ (84) ಗುರುವಾರ ಮಧ್ಯಾಹ್ನ ನಿಧನರಾದರು. ಮರಣಾ ನಂತರ ತಮ್ಮ ದೇಹ ಮಣ್ಣಲ್ಲಿ ಮಣ್ಣಾಗದೆ ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕೆ ಸಹಾಯವಾಗಲಿ ಎಂದು ಮೃತರು 2017 ರಲ್ಲಿ ಬಾಗಲಕೋಟೆ ಶ್ರೀ ಹಾನಗಲ್ಲ ಕುಮಾರೇಶ್ವರ ವೈದ್ಯಕೀಯ ಮಹಾವಿದ್ಯಾಲಯಕ್ಕೆ ದೇಹದಾನ ಮಾಡಲು ಒಪ್ಪಿಗೆ ಸೂಚಿಸಿದ್ದರು. ಆ ಪ್ರಯುಕ್ತ ಸಂಜೆ 6-30 ರವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಕುಟುಂಬ ವರ್ಗದವರು ಆಸ್ಪತ್ರೆಗೆ ಪಾರ್ಥಿವ ಶರೀರವನ್ನು ಹಸ್ತಾಂತರಿಸಿದರು.
ಮೃತರು ಪತ್ನಿ, ಮಕ್ಕಳಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರವರ ಆಪ್ತ ಕಾರ್ಯದರ್ಶಿ ಮಹಾಂತೇಶ ವಜ್ಜರಮಟ್ಟಿ, ಹಾಗೂ ಶಿಕ್ಷಕ ಕಿರಣ ವಜ್ಜರಮಟ್ಟಿ ಯವರ ತಂದೆಯವರು ಆಗಿದ್ದಾರೆ., ಮೃತರು ಮೊಮ್ಮಕ್ಕಳು ಸೇರಿದಂತೆ ಅಪಾರ ಅಪಾರವಾದ ಶಿಷ್ಯ ಬಳಗವನ್ನು ಅಗಲಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!