ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ವಯಂ ಚಾಲಿತ ಚಾಲನಾ ಪಥಕ್ಕೆ ಚಾಲನೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಪಟ್ಟಣದ ಹೊರವಲಯದ ದೇವಲಾಪುರ ರಸ್ತೆಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆಯ ಅವರಣದಲ್ಲಿ 5,50 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ವಯಂ ಚಾಲಿತ ಚಾಲನಾ ಪಥವನ್ನು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.
ಇದೆ ವೇಳೆ ಬೈಲಹೊಂಗಲ ಮತಕ್ಷೇತ್ರದ ಶಾಸಕರಾದ ಶ್ರೀ ಮಹಾಂತೇಶ ಕೌಜಲಗಿ, ಪುರಸಭೆಯ ಅಧ್ಯಕ್ಷರಾದ ಶ್ರೀ ವಿಜಯ ಶ್ರೀಶೈಲ ಬೋಳನ್ನವರ, ಅಪರ ಸಾರಿಗೆ ಆಯುಕ್ತ ಶ್ರೀ ಬಿ.ಪಿ. ಉಮಾಶಂಕರ್ ಹಾಗೂ ತಹಸಿಲ್ದಾರರಾದ ಶ್ರೀ ಶ್ರೀಕಾಂತ ಸಿರಹಟ್ಟಿ ಬೈಲಹೊಂಗಲ ತಾಲೂಕಿನ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಶ್ರೀ ಜೆ ಬಿ ನರಸಣ್ಣವರ ಎಲ್ಲರನ್ನೂ ಸ್ವಾಗತಿಸುವ ಮೂಲಕ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಿಕೊಟ್ಟರು.

ವರದಿ ಮಂಜು. ಎಂ.ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!