ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀಮತಿ ಕಲಾವತಿ ಸರವಗೋಳ ನಿಧನ

ಬಾಗಲಕೋಟೆ : ಮುಧೋಳ ತಾಲೂಕಿನ ಮುಗಳಖೋಡದ ಪ್ರತಿಷ್ಟಿತ ಮನೆತನದ ಶ್ರೀಮತಿ ಕಲಾವತಿ ಪರಮಾನಂದ ಸರವಗೋಳ [78] ಶನಿವಾರ ಬೆಳಗ್ಗೆ 8.45.ಕ್ಕೆ ನಿಧನ ಹೊಂದಿದರು.
ಕೊಪ್ಪಳದ ಡಿ. ವೈ. ಎಸ್. ಪಿ. ಮುತ್ತಣ್ಣ ಸರವಗೋಳ ಸೇರಿದಂತೆ ಇಬ್ಬರು ಗಂಡು ಮಕ್ಕಳು ಮೂರು ಜನ ಹೆಣ್ಣುಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಶೋಕ ಇಂಚಲದ ಡಾ. ಶ್ರೀ ಶಿವಾನಂದ ಭಾರತಿ ಶ್ರೀ ಗಳು, ಕುಳಲಿಯ ಶಂಕರಾನಂದ ಶ್ರೀಗಳು, ರೂಗಿಯ ನಿತ್ಯಾನಂದ ಶ್ರೀಗಳು, ಮರೇಗುದ್ದಿಯ ಗುರುಪಾದ ಶ್ರೀಗಳು, ಹಡುಗಿನಾಳದ ಮುಕ್ತೇಶ್ವರ ಶ್ರೀಗಳು, ಸಿದ್ಧಾರೂಢ ಭಾರತಿ ಆಶ್ರಮದ ಶರಣಬಸವ ಶಾಸ್ತ್ರಿಗಳು ಸೇರಿದಂತೆ ಶರಣರ ಬಳಗವು ಶೋಕ ವ್ಯಕ್ತಪಡಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!