ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಮಖಂಡಿ ತಾಲೂಕಿನ ಜಂಬಗಿ ಕೆ ಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 74ನೇ ಗಣರಾಜ್ಯೋತ್ಸವ ದಿನಾಚರಣೆ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಜಂಬಗಿ ಕೆ ಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ದಿನಾಚರಣೆ ನೆರವೇರಿತು ಧ್ವಜಾರೋಹಣವನ್ನು SDMC ಅಧ್ಯಕ್ಷರಾದ ಶ್ರೀ.ಅಪ್ಪಾಸಾಬ ಕೋರಿ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ನಿರೂಪಣೆ ಗುರುಲಿಂಗ ಕೊಕ್ಕನವರ್ ಸರ್, ಪ್ರಾಸ್ಥಾವಿಕವಾಗಿ ಸುಭಾಷ್ ಹಾದಿಮನಿ ಶಿಕ್ಷಕರು, ವಂದನಾರ್ಪಣೆಯನ್ನು ಗುರು ಸರ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಅಗಮಿಸಿದಂತಹ ಶ್ರೀಶೈಲ ಅಲ್ಲವಗೋಳ ರಾಮನಗೌಡ ರುದ್ರಗೌಡ ಶಂಕರ ಅಲ್ಲವಗೋಳ ಬಸ್ಗೊಂಡ ನಾಮದ ಮಾದೇವ ನಾವಿ ರವಿ ಹಾಲಳ್ಳಿ ಸತ್ಯಪ್ಪ ನಾಟಿಕರ್ ಮಾತನಾಡಿ ಶಾಲೆಯ ಅಭಿವೃದ್ದಿಯಲ್ಲಿ ಸಮುದಾಯ ಮತ್ತು ಸಂಘ ಸಂಸ್ಥೆಗಳು ಪ್ರಮುಖವಾದ ಪಾತ್ರವಹಿಸುತ್ತದೆ. ಅವುಗಳನ್ನು ಶಾಲೆಗಳು ಬಳಕೆಮಾಡಿಕೊಂಡು ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡಬೇಕೆಂದರು. ಈ ಕಾರ್ಯಕ್ರಮದಲ್ಲಿಹಾಗೂ ಗ್ರಾಮದ ಹಳೆಯ ವಿದ್ಯಾರ್ಥಿಯಾದ ಢಾ ಮಲಗೌಡ್ ಬನಪ್ಪನವರ್ ಸಂಗಮೇಶ್ ಮಂಗೊಂಡ್ ಹಾಗೂ ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಸಿಬ್ಬಂದಿಯರು, SDMCಸದ್ಯಸರು, ಗ್ರಾ.ಪ ಸದ್ಯಸರು, ಗ್ರಾಮದ ಮುಖಂಡರು , ಜಂಬಗಿ ಕೆ ಡಿ ಸಂಘ ಸಂಸ್ಥೆಯವರು, ಅಂಗನವಾಡಿ ಅಶಾ ಕಾರ್ಯಕರ್ತರು, ಬಿಸಿಊಟ ಅಡಿಗೆ ಸಿಬ್ಬಂದಿ ಹಾಗೂ ಗೆಳಯರು ಬಳಗ, , ಗ್ರಾಮದ ಶಿಕ್ಷಣ ಪ್ರೇಮಿಗಳು ಉಪಸ್ಥಿತಿಯಲ್ಲಿದ್ದರು.

ವರದಿ: ರಾಜು ಮ ನಾಗನೂರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ