ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುಂಡ್ಲುಪೇಟೆಯಲ್ಲಿ ಕರಡಿ ದಾಳಿ : ವಾಚರ್ ಗೆ ಗಾಯ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೋಕಿನ ಬಂಡೀಪುರದ ಮೂಲ ಹೊಳೆ ಗಸ್ತಿನಲ್ಲಿದ್ದ ಅರಣ್ಯ ವಾಚರ್ ಸುಭಾಸ್ (23) ಇವರಿಗೆ ಕರಡಿ ದಾಳಿ ಮಾಡಿ ಎಡ ತೊಡೆಗೆ ಕಚ್ಚಿರುವ ಘಟನೆ ಚಿಪ್ಪನಹಳ್ಳಿ ಕಳ್ಳಬೇಟೆ ಶಿಬಿರದಲ್ಲಿ ನಡೆದಿದೆ ಸುಭಾಸ್ ರವರನ್ನು ಗುಂಡ್ಲುಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!